ಆಯ್ಕೆ ಪಟ್ಟಿ ಬಿಡುಗಡೆಯಾಗಿದೆ.

ಕರ್ನಾಟಕ ಅಂಚೆ ಗ್ರಾಮೀಣ ಡಾಕ್ ಸೇವಕ್(GDS) ಫಲಿತಾಂಶ 2023, ಆಯ್ಕೆ ಪಟ್ಟಿ ಪ್ರಕಟ ಆನ್‌ಲೈನ್‌ನಲ್ಲಿ ಪರಿಶೀಲಿಸಿ.

ಭಾರತ ಅಂಚೆ ಇಲಾಖೆಯ 40000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಫಲಿತಾಂಶ ಪ್ರಕಟವಾಗಿದೆ. ರಾಜ್ಯವಾರು ಮಾತ್ರವಲ್ಲದೇ ಪ್ರತಿ ರಾಜ್ಯದಲ್ಲಿನ ವೃತ್ತವಾರು (ಜಿಲ್ಲಾವಾರು) ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಹತಾ ಪಟ್ಟಿಯಲ್ಲಿ ತಮ್ಮ ಹೆಸರನ್ನು ಮಿಸ್ ಮಾಡದೇ ಜಿಲ್ಲಾವಾರು ಪಟ್ಟಿಯಲ್ಲಿ ಚೆಕ್ ಮಾಡಿಕೊಳ್ಳಿ.

ಕರ್ನಾಟಕ ಅಭ್ಯರ್ಥಿಗಳು ಫಲಿತಾಂಶ ಚೆಕ್

ಮಾಡುವುದು ಹೇಗೆ?

ವೆಬ್‌ಸೈಟ್ ವಿಳಾಸ. ಇಲ್ಲಿ ಕ್ಲಿಕ್ ಮಾಡಿ

ನಂತರ ಓಪನ್ ಆಗುವ ಪುಟದಲ್ಲಿ Karnataka ರಾಜ್ಯ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

-ಕರ್ನಾಟಕದ ಎಲ್ಲ ವೃತ್ತವಾರು ಅರ್ಹತಾ ಪಟ್ಟಿಯನ್ನು ನೀಡಿರುವ ವೆಬ್‌ಪೇಜ್ ಓಪನ್ ಆಗುತ್ತದೆ.

-ನೀವು ಯಾವ ಜಿಲ್ಲೆ (ವೃತ್ತಕ್ಕೆ)ಗೆ ಅರ್ಜಿ ಸಲ್ಲಿಸಿದ್ದೀರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿ, ತಮ್ಮ ಹೆಸರು ಇರುವ ಬಗ್ಗೆ ಚೆಕ್ ಮಾಡಿಕೊಳ್ಳಿ.

ಪ್ರಮುಖ ದಿನಾಂಕಗಳು

ಮೂಲ ದಾಖಲೆಗಳ ಪರಿಶೀಲನೆಗೆ ಕೊನೆ ದಿನಾಂಕ:

21-03-2023

ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದವರು ದಿನಾಂಕ 21-03-2023 ರೊಳಗೆ ಅವರ ಹೆಸರಿನ ಮುಂದೆ ನೀಡಿರುವ ಅಂಚೆ ವಿಭಾಗ ಅಧಿಕಾರಿಗಳ ಮುಂದೆ ಹಾಜರಾಗಿ ಎಲ್ಲ ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು.

ಶೈಕ್ಷಣಿಕ ಅರ್ಹತೆ, ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರ ಸೇರಿದಂತೆ ಎಲ್ಲ ಮೂಲ ದಾಖಲೆಗಳು ಹಾಗೂ 2 ಸೆಟ್ ಜೆರಾಕ್ಸ್ ಕಾಪಿಗಳನ್ನು ತೆಗೆದುಕೊಂಡು ಹಾಜರಾಗಿ ದಾಖಲೆ ಪರಿಶೀಲನೆ ಪೂರ್ಣಗೊಳಿಸಿಕೊಳ್ಳಬೇಕು.

ದಾಖಲೆ ಪರಿಶೀಲನೆ ನಡೆಸುವುದು ಎಲ್ಲಿ?

ಅಭ್ಯರ್ಥಿಗಳು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿದ

ವೃತ್ತದ ಡಿವಿಷನಲ್ ಹೆಡ್ ಆಫೀಸರ್ ಮುಂದೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು. ಕೇವಲ 15 ದಿನಗಳ ಕಾಲ ಇದಕ್ಕೆ ಅವಕಾಶ ನೀಡಿರಲಾಗುತ್ತದೆ

ದಾಖಲೆ ಪರಿಶೀಲನೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳಿಗೆ ತಾತ್ಕಾಲಿಕ ಆಫರ್ ನೀಡಲಾಗುತ್ತದೆ. ಅವರು ನಿಗಧಿತ ದಿನಾಂಕದೊಳಗೆ ಹುದ್ದೆಗೆ ರಿಪೋರ್ಟ್ ಮಾಡಿಕೊಳ್ಳಬೇಕು. ಒಂದು ವೇಳೆ ನಿಗಧಿತ ದಿನಾಂಕದೊಳಗೆ ದಾಖಲೆ ಪರಿಶೀಲನೆಗೆ ಹಾಜರಾಗದಿದ್ದಲ್ಲಿ / ರಿಪೋರ್ಟ್ ಮಾಡಿಕೊಳ್ಳದಿದ್ದಲ್ಲಿ ಅಭ್ಯರ್ಥಿತನವನ್ನು ಮೊಟಕುಗೊಳಿಸಲಾಗುತ್ತದೆ. ಇಂತಹ ಅಭ್ಯರ್ಥಿತನಕ್ಕೆ ಎರಡನೇ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. 30-06-2023 ರ ನಂತರ ಯಾವುದೇ ಕಾಯ್ದಿರಿಸಿದ ಲಿಸ್ಟ್ ಬಿಡುಗಡೆ ಮಾಡಲಾಗುವುದಿಲ್ಲ.

ಹಾಜರುಪಡಿಸಬೇಕಾದ ಮೂಲ ದಾಖಲೆಗಳ ಲಿಸ್ಟ್

*ಎಸ್ಎಸ್ಎಲ್‌ಸಿ ಅಂಕಪಟ್ಟಿ

* ಜಾತಿ ಪ್ರಮಾಣ ಪತ್ರ

*ಇತರೆ ಮೀಸಲು ಕೋರಿದ ಸಂಬಂಧಿತ ಪ್ರಮಾಣ

ಪತ್ರ

*ಆದಾಯ ಪ್ರಮಾಣ ಪತ್ರ

*ಆಧಾರ್ ಕಾರ್ಡ್

*ಅರ್ಜಿ ವೇಳೆ ನೀಡಿದ ಮಾಹಿತಿಗೆ ಅನುಗುಣವಾಗಿ

ಇತರೆ ದಾಖಲೆಗಳು

ಭಾರತ ಪೋಸ್ಟ್ GDS ಮೆರಿಟ್ ಪಟ್ಟಿಯನ್ನು ಹೇಗೆ ಸಿದ್ಧಪಡಿಸಲಾಗುತ್ತದೆ?

ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯನ್ನು ಆಧರಿಸಿ ಇಂಡಿಯಾ ಪೋಸ್ಟ್ GDS ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ. ಪರೀಕ್ಷೆಯಲ್ಲಿ ಅಭ್ಯರ್ಥಿಯ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ ಮತ್ತು ಅಭ್ಯರ್ಥಿಗಳನ್ನು ಅರ್ಹತೆಯ ಅವರೋಹಣ ಕ್ರಮದಲ್ಲಿ ಆಯ್ಕೆ ಮಾಡಲಾಗುತ್ತದೆ. ಮೆರಿಟ್ ಪಟ್ಟಿಯನ್ನು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ ಮತ್ತು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ನಮೂದಿಸುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಭಾರತ ಪೋಸ್ಟ್ GDS ನೇಮಕಾತಿ ಪರೀಕ್ಷೆಗೆ ಹೇಗೆ ತಯಾರಿ ನಡೆಸುವುದು?

1. ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ ಪರೀಕ್ಷೆಗೆ ತಯಾರಿ ಮಾಡಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಬಹುದು:

2. ಪರೀಕ್ಷೆಯ ಮಾದರಿ ಮತ್ತು ಪಠ್ಯಕ್ರಮವನ್ನು ಅರ್ಥಮಾಡಿಕೊಳ್ಳಿ.

3. ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳು ಮತ್ತು ಅಣಕು ಪರೀಕ್ಷೆಗಳನ್ನು ಅಭ್ಯಾಸ ಮಾಡಿ.

4. ಸಮಯ ನಿರ್ವಹಣೆ ಕೌಶಲ್ಯಗಳನ್ನು ಸುಧಾರಿಸಿ.

5. ತಜ್ಞರು ಶಿಫಾರಸು ಮಾಡಿದ ಅಧ್ಯಯನ ಸಾಮಗ್ರಿಗಳು ಮತ್ತು ಪುಸ್ತಕಗಳನ್ನು ನೋಡಿ.

6. ಪ್ರಸ್ತುತ ವ್ಯವಹಾರಗಳು ಮತ್ತು ಸಾಮಾನ್ಯ ಜ್ಞಾನದೊಂದಿಗೆ ನವೀಕೃತವಾಗಿರಿ.

LEAVE A RESPONSE

Your email address will not be published. Required fields are marked *