ಉಚಿತ ಶೌಚಾಲಯ

Government Scheme ಉಚಿತ ಶೌಚಾಲಯ ಯೋಜನಾ ಸ್ಮಾರ್ಟ್ ಫೋನ್

ನಿಮ್ಮ ಸ್ಮಾರ್ಟ್ ಫೋನ್ ಮೂಲಕ ಉಚಿತ ಶೌಚಾಲಯ ನಿರ್ಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಎಂದು ಪರಿಶೀಲಿಸಿ

ಸಾರ್ವಜನಿಕರು ಸ್ವಚ್ಛ ಭಾರತ್ ಯೋಜನೆಯಡಿ ನಿಮ್ಮ ಸ್ಮಾರ್ಟ್ ಫೋನ್ ಮೂಲಕ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಯಾರ ಯಾರ ಹೆಸರು ಸೇರಿಸಲಾಗಿದೆ ಎಂಬುದನ್ನು ಪರಿಶೀಲಿಸಬಹುದು. ಇದಕ್ಕಾಗಿ ಸಾರ್ವಜನಿಕರು ಗ್ರಾಮ ಪಂಚಾಯತ ಕಚೇರಿಗೆ ಹೋಗಬೇಕಿಲ್ಲ. ತುಂಬಾ ಸಮಯದಿಂದ ಅಲ್ಲಿ ಕಾಯುವುದು ಬೇಕಿಲ್ಲ. ಮನೆಯಲ್ಲಿಯೇ ಕುಳಿತು ಸ್ವಚ್ಛ ಭಾರತ್ ಫಲಾನುಭವಿಗಳಪಟ್ಟಿಯಲ್ಲಿ ಸ್ಟೇಟಸ್ ಪರಿಶೀಲನೆ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ…