ಕೃಷಿ

General information ಕೃಷಿ ಕೇಂದ್ರ ಸರ್ಕಾರ ವಿರೋಧ

ಕೇಂದ್ರ ಸರ್ಕಾರವು ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳಲ್ಲಿ ಏನಿತ್ತು? ರೈತರು ವಿರೋಧಿಸಿದ್ದೇಕೆ? ಇಲ್ಲಿದೆ ಮಾಹಿತಿ

ಕಳೆದ ವರ್ಷ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಮೂರು ಕೃಷಿ ಕಾಯ್ದೆಗಳನ್ನುಜಾರಿಗೆ ತರಲಾಗಿತ್ತು ಎಂದು ಕೇಂದ್ರ ಸರ್ಕಾರವು ಹೇಳಿತ್ತು. ಆದರೆ ದೇಶದ ಹಲವು ಭಾಗಗಳಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಈಗ ಹಿಂಪಡೆದಿದೆ. ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಈ…