ವಿದ್ಯಾರ್ಥಿವೇತನ

Scholarship ತರಗತಿ ಮೆಟ್ರಿಕ್ ವಿದ್ಯಾರ್ಥಿವೇತನ

1ರಿಂದ10ನೇ ತರಗತಿಯವರೆಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥವೇತನ ನೀಡಲು ಅರ್ಜಿ ಆಹ್ವಾನ

ಪ್ರಸಕ್ತ 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ 1 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು 1ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ Online ಮೂಲಕ ಅರ್ಜಿ ಸಲ್ಲಿಸಬಹುದು. ಜನವರಿ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಒಂದನೇ…

Scholarship ವಿದ್ಯಾನಿಧಿ ವಿದ್ಯಾರ್ಥಿವೇತನ

ವಿದ್ಯಾನಿಧಿ ವಿದ್ಯಾರ್ಥಿ ವೇತನ

2022-23ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ವರ್ಷಕ್ಕಾಗಿ 2500 ರುಪಾಯಿಯಿಂದ 11 ಸಾವಿರ ರೂಪಾಯಿಯವರೆಗೆ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಮೊದಲು ಸರ್ಕಾರದ https://ssp.postmatric.karnataka.gov.in ವೆಬ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು. ಬೇಕಾಗುವ…

Scholarship ಖಾಸಗಿ ವಿದ್ಯಾರ್ಥಿವೇತನ ಶಾಲೆ ಸರ್ಕಾರಿ

ಸರ್ಕಾರಿ ಶಾಲೆಯಾಗಲಿ ಖಾಸಗಿ ಶಾಲೆಯಾಗಲಿ ನಿಮ್ಮ ಮಗುವಿಗೆ ಎಷ್ಟು ವಿದ್ಯಾರ್ಥಿ ವೇತನ ಬರುತ್ತಿದೆ? ಮೊಬೈಲ್ ಚೆಕ್ ಮಾಡಿ

ಖಾಸಗಿ ಶಾಲೆಯಾಗಲಿ, ಸರ್ಕಾರಿ ಶಾಲೆಯಾಗಲಿ ಪಾಲಕರು ತಮ್ಮಮಕ್ಕಳಿಗೆ ಎಷ್ಟು ವಿದ್ಯಾರ್ಥಿ ವೇತನ ಬರುತ್ತಿದೆ ಎಂಬುದನ್ನು ಮೊಬೈಲ್ ನಲ್ಲೇ ಪರಿಶೀಲಿಸಿ. 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ನವೀನ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ವೇತನವನ್ನು ಆಧಾರ್ ಜೋಡಣೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ್…