ದಾವಣಗೆರೆ - ಹೋರಿ ಬೆದರಿಸುವ ಸ್ಪರ್ದೆಗೆ ಕರೆದೊಯ್ಯುತ್ತಿದ್ದ ಹೋರಿಯೊಂದು ಸಾವನ್ನಪ್ಪಿದ್ದು, ಅದೇ ದಾರಿಯಲ್ಲಿ ಸಾಗುತ್ತಿದ್ದ ಹೊನ್ನಾಳಿ ಶಾಸಕ ಎಮ್.ಪಿ.ರೇಣುಕಾಚಾರ್ಯ ಕಾರನ್ನು ನಿಲ್ಲಿಸಿ ಹೋರಿ ಮಾಲೀಕರಿಗೆ ಸಾಂತ್ವನ ಹೇಳಿ,...
ಹಾನಗಲ್- ತಾಲೂಕಿನ ಹಿರೇಕೌಂಶಿ ಗ್ರಾಮದಿಂದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶಾಲಾ-ಕಾಲೇಜುಗಳಿಗೆ ಹಾಗು ವಿವಿಧ ಗ್ರಾಮಗಳಿಗೆ ಹೋಗಬೇಕಾದರೆ ಪ್ರತಿನಿತ್ಯ ಎರಡು ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಗೊಂದಿ ಕ್ರಾಸಿನ ಬಸ್...
ದಾವಣಗೆರೆ - ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾದ ಲವ್ ಬರ್ಡ್ಸ್ ಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅಕ್ಷತೆ ಹಾಕಿ ಹಾರೈಸಿದ್ದಾರೆ. ಅವರಿಬ್ಬರೂ ಪರಸ್ಪರ ಪ್ರೀತಿಸಿದ್ದರು, ಮದುವೆ ಆಗಬೇಕು ಅಂತಾ...
ಹಾವೇರಿ- ರಮೇಶ ಜಾರಕಿಹೊಳಿ ಪ್ರಕರಣ ಆದಮೇಲೆ ಬಹಳಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ ಸೇರಿದಂತೆ ಬಹಳಷ್ಟು ವಿಚಾರಗಳು ಬಂದಿವೆ. ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ...
ಮನೆಯ ಮೇಲ್ಚಾಚವಣಿ ಕುಸಿದು ವೃದ್ಧೆಯೊಬ್ಬಳು ಸಾವಿಗೀಡಾದ ಘಟನೆ ತಾಲೂಕಿನ ನೆಗಳೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮರೋಳ ಗ್ರಾಮದ ಶಿವಗಂಗಮ್ಮ ಶಿವನಗೌಡ ಸುಟಮನಿ (70ವರ್ಷ) ಕಳೆದ 20 ದಿನಗಳ...
ಹಾವೇರಿ- ಸಚಿವ ರಮೇಶ ಜಾರಕಿಹೊಳಿ ಮಾನ ಮರ್ಯಾದೆ ಇದ್ರೆ ಮೊದಲು ರಾಜೀನಾಮೆ ಕೊಡಬೇಕು.ಸಿಎಂ ಯಡಿಯೂರಪ್ಪ ಇದನ್ನೆಲ್ಲ ಹೆಂಗೆ ಸಹಿಸಿಕೊಂಡಿದ್ದಾರೋ ಗೊತ್ತಿಲ್ಲ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ...
ಹಾವೇರಿ/ಬೆಂಗಳೂರು- ಕೃಷಿ ಸಚಿವ ಬಿಸಿ ಪಾಟೀಲ್ ಗೆ ಮನೆಯಲ್ಲೇ ಕೋವಿಡ್ ವ್ಯಾಕ್ಸಿನ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್...
ಹಾವೇರು - ಸಚಿವ ಬಿ.ಸಿ.ಪಾಟೀಲ ಮನೆಗೆ ಹೋಗಿ ಲಸಿಕೆ ಹಾಕಿದ ಪ್ರಕರಣಕ್ಕೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಗೆ ಕಾರಣ ಕೇಳಿ ನೊಟೀಸನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ನೀಡಿದ್ದಾರೆ....
ಹಾವೇರಿ- ಸರಿಯಾದ ಸಮಯಕ್ಕೆ ಬಸ್ಗಳನ್ನು ಬಿಡುವಂತೆ ಆಗ್ರಹಿಸಿ ನೂರಾರು ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಬಸ್ ನಿಲ್ದಾಣ ದಲ್ಲಿ ತಡೆದು ಪ್ರತಿಭಟನೆ...
ಹಾವೇರಿ ಮಾರ್ಚ್.2: ಕೃಷಿ ಸಚಿವರು ಆಗಿರುವ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮತ ಕ್ಷೇತ್ರ ಹಿರೇಕೆರೂರಿನ ಸ್ವಗೃಹದಲ್ಲಿ ಸರ್ಕಾರಿ ವೈದ್ಯರಿಂದ ಕೊರೋನಾ ಲಸಿಕೆ ಪಡೆದರು. ಈ ಸಂದರ್ಭದಲ್ಲಿ...