government Government Scheme scheme.

ಉಚಿತ ಲ್ಯಾಪ್ಟಾಪ್ ಗಾಗಿ ಅರ್ಜಿ ಆಹ್ವಾನ:

ಉಚಿತ ಲ್ಯಾಪ್ಟಾಪ್ ಗಾಗಿ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನಾಂಕ

 

ಆತ್ಮೀಯರೇ, ಬಳ್ಳಾರಿ ಜಿಲ್ಲೆಯಲ್ಲಿ ದೃಷ್ಠಿದೋಷವುಳ್ಳ ಅಂದ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತರು ಅರ್ಜಿ ಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆಯಬೇಕಾಗಿ ವಿನಂತಿ.

 

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್. ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ದೃಷ್ಠಿದೋಷವುಳ್ಳ ಅಂದ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್‌.ಗೋವಿಂದಪ್ಪ ಅವರು ತಿಳಿಸಿದ್ದಾರೆ.

 

ಅರ್ಜಿ ಸಲ್ಲಿಸುವಿದು ಹೇಗೆ?

 

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ತಾಲ್ಲೂಕು ಪಂಚಾಯತಿಯಲ್ಲಿರುವ ಎಮ್. ಆರ್.ಡಬ್ಲ್ಯೂಗಳಿಗೆ ಫೆಬ್ರವರಿ ೧೦ ರೊಳಗಾಗಿ ಸಲ್ಲಿಸಬೇಕು.

 

ಹೆಚ್ಚಿನ ಮಾಹಿತಿಗಾಗಿ ಹಾಗೂ ಹಿರಿಯ ಸಬಲೀಕರಣ ವಿಕಲಚೇತನರ ಲಕ್ಷ್ಮೀಶ್ವರ ನಾಗರಿಕರ ಇಲಾಖೆಯ ದೂ.೦೮೩೯೨-೨೬೭೮೮೬ ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

 

LEAVE A RESPONSE

Your email address will not be published. Required fields are marked *