- ಹಾವೇರಿ- ಇಂದು ನೆಗಳೂರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
- ಅಧ್ಯಕ್ಷ ಸ್ಥಾನದಲ್ಲಿ ಬಸವಣ್ಣೆಪ್ಪ ಬರ್ಮಪ್ಪ ಕಟ್ಟಣ್ಣನವರ್ ಉಪಾಧ್ಯಕ್ಷ ಸ್ಥಾನದಲ್ಲಿ ಶ್ರೀಮತಿ ಬಸಮ್ಮ ಶಾಂತಪ್ಪ ಕನವಳ್ಳಿ ಇವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ನಾಯಕರು ಭಾಗವಹಿಸಿದ್ದರು.
More Stories
ಚಿತ್ರಕಲೆ ಒಂದು ವಿಶ್ವ ಭಾಷೆಯಾಗಿದೆ- ವೀರೇಶ ಹನಗೋಡಿಮಠ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಹಾವೇರಿ ಸೈಕ್ಲಿಂಗ್ ಕ್ಲಬ್ ವತಿಯಿಂದ ವಿಶೇಷವಾಗಿ ಆಚರಣೆ
ಭಗವಂತನನ್ನು ಸಾಕ್ಷತ್ಕಾರ ಮಾಡಿಕೊಳ್ಳವ ಸಾಧನವೇ ಲಿಂಗದೀಕ್ಷೆ – ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ