June 13, 2021

ಜೂನ್ 14 ರವರೆಗೆ ಲಾಕ್‌ಡೌನ್ ಮುಂದುವರಿಕೆ: ಮುಖ್ಯಮಂತ್ರಿಗಳಿಂದ ಎರಡನೇಯ ಹಂತದ ಪ್ಯಾಕೇಜ್ ಘೋಷಣೆ.!

ಬೆಂಗಳೂರು: ಲಾಕ್‌ಡೌನ್ ವಿಸ್ತರಣೆ ಕುರಿತಂತೆ ಸಿಎಂ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮತ್ತೊಂದು ವಾರ ಅಂದರೆ, ಜೂನ್ 14 ರವರೆಗೆ ಲಾಕ್‌ಡೌನ್ಮುಂ ದುವರೆಯಲಿದೆ ಎಂದರು.

ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಸೋಂಕು ನಿಯಂತ್ರಿಸುವ ಹಿನ್ನೆಲೆ ಲಾಕ್‌ಡೌನ್‌ನ್ನು ಮತ್ತೊಂದು ವಾರ ಮುಂದುವರೆಸಲು ನಿರ್ಧರಿಸಲಾಗಿದೆ ಎಂದರು. ಇದೇ ವೇಳೆ 500 ಕೋಟಿ ರೂಪಾಯಿಗಳ 2 ನೇ ಪ್ಯಾಕೇಜ್ ಘೋಷಣೆ ಮಾಡಿದರು.

Share this News
error: Content is protected !!