June 22, 2021

HAVERI|ನಾಳೆ ಬೆಲೆ ಏರಿಕೆ ಖಂಡಿಸಿ ಹಾವೇರಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಹಾವೇರಿ – ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಹಾಗೂ ಜನಸಾಮಾನ್ಯರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಪಕ್ಷ ಹಾಗೂ ಹಾವೇರಿ ತಾಲೂಕ ಕಾಂಗ್ರೆಸ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ನಾಳೆ ಮಾಜಿ ಸಂಸದರು ಲೋಕಸಭೆ & ವಿಧಾನಸಭೆ ಅಭ್ಯರ್ಥಿಗಳು ಮಾಜಿ ಸಚಿವರು ಶಾಸಕರು ವಿಧಾನಪರಿಷತ್ ಸದಸ್ಯರು ಕೆಪಿಸಿಸಿ ಸದಸ್ಯರು ಪಕ್ಷದ ಹಿರಿಯ ಮುಖಂಡರು ಜಿಲ್ಲಾ ಕಾಂಗ್ರೆಸ ಸಮಿತಿಯ ಮಾಜಿ ಅಧ್ಯಕ್ಷರು ಬ್ಲಾಕ ಕಾಂಗ್ರೆಸ ಸಮಿತಿ ಅಧ್ಯಕ್ಷರು ಜಿಲ್ಲಾಪಂಚಾಯಿತಿ. ತಾಲೂಕ ಪಂಚಾಯಿತಿ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು. ಪಟ್ಟಣ ಪಂಚಾಯಿತಿ ಪುರಸಭೆ ನಗರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಎಪಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮಹಿಳಾ ಘಟಕ ಅಲ್ಪಸಂಖ್ಯಾತರ. ಎಸ್ ಸಿ ಎಸ್ ಟಿ ಘಟಕ ಯುವಕಾಂಗ್ರೆಸ ಘಟಕ ಸೇವಾದಳ ಘಟಕ ಹಾಗೂ ಎಲ್ಲ ಮುಂಚೂಣಿ ಘಟಕಗಳ ಅಧ್ಯಕ್ಷರು ಸದಸ್ಯರು ಪದವೀಧರ ಘಟಕದ ಅಧ್ಯಕ್ಷರು ಸದಸ್ಯರು ಸಾಮಾಜಿಕ ಜಾಲತಾಣ ಸಮಿತಿ ಅಧ್ಯಕ್ಷರು ಸದಸ್ಯರು
ಬೂತ ಅಧ್ಯಕ್ಷರು ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆಯಲ್ಲಿ ಭಾಗಹಿಸಲಿದ್ದಾರೆ.

______

Share this News
error: Content is protected !!