April 22, 2021

FARMER NEWS| ಜಮೀನಿನಲ್ಲಿ ಮೇವು ತುಂಬುವಾಗ ಹಾವು ಕಚ್ಚಿ ಸಾವು..!

ಹಾವೇರಿ: ಜಮೀನಿನಲ್ಲಿ ಮೆಕ್ಕೆಜೋಳದ ಲಡ್ಡು ತುಂಬುವಾಗ ಹಾವು ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಹಾಲಪ್ಪ ಕಲ್ಯಾಣಪ್ಪ ಬಂಕಾಪುರ(45) ಮೃತ ದುರ್ದೈವಿ. ಅಸ್ವಸ್ಥರನ್ನು ಕೂಡಲೇ ಹಾವೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!