ಹಾವೇರಿ- ಇವತ್ತು ಹಾವೇರಿಯಲ್ಲಿ ರಂಗಪಂಚಮಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು. ಹಾವೇರಿಯ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಾಮದಹನದ ನಂತರ ಯುವಕರು ಮಹಿಳೆಯರು ಮತ್ತು ಮಕ್ಕಳು ಬಣ್ಣದೋಕುಳಿ ಆಡಿ ಸಂಭ್ರಮಿದರು.
ಅಲ್ಲಲ್ಲಿ ರೇನ್ ಡ್ಯಾನ್ಸ್ ಮಾಡಿ, ಹಲಗೆ ಬಾರಿಸಿ ಬಣ್ಣದೋಕುಳಿ ಆಡಿ ಜನರು ಸಂಭ್ರಮಿಸಿದರು. ಕೊರೋನಾ ೨ ನೇ ಅಲೆ ನಡುವೆ ಜನರು ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು.
______
More Stories
ಜನತಾ ಕರ್ಫ್ಯೂ ಪಾಲನೆ ಮಾಡಿ, ಕೋವಿಡ್ ಚಿಕಿತ್ಸೆಗೆ ನ್ಯೂನ್ಯತೆಯಾಗದಂತೆ ಮುನ್ನೆಚ್ಚರಿಕೆ: ಶಿಗ್ಗಾಂವ-ಸವಣೂರ ಆಸ್ಪತ್ರೆಗೆ ಡಿಸಿ ಭೇಟಿ ಪರಿಶೀಲನೆ..!
ಕೊರೋನಾ ಎರಡನೇಯ ಅಲೆಯ ಭಯ: ಮಾನವೀಯತೆ ಮರೆತ ಜನ, ಅನಾಥವಾಗಿ ಬಿದ್ದ ಬಿಕ್ಷುಕನ ಶವ..!
ಕೊರೋನಾ ನಿಯಮ ಬ್ರೇಕ್: 35 ಮಂದಿ ರೈತರ ಮೇಲೆ ಎಫ್.ಐ.ಆರ್.ದಾಖಲು..!