June 13, 2021

#bsyediyurappa

ಮಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪನವರು ಮುಖ್ಯಮಂತ್ರಿಗಳ ವಿರುದ್ಧ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪನವರನ್ನು ಯಡಿಯೂರಪ್ಪ ಇಂದು ಸಾಯಂಕಾಲದ ಒಳಗೆ ಸಚಿವ ಸ್ಥಾನದಿಂದ ಉಚ್ಛಾಟಿಸಲಿ ಅಥವಾ...

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

1 min read

ಹಾವೇರಿ- ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಗಾಗಿ ಹತ್ತು ವರ್ಷಗಳ ಹಿಂದೆ ಆರಂಭವಾದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಉಪನ್ಯಾಸಕರು ಮತ್ತು ಇತರೆ...

error: Content is protected !!