ಕೃಷಿ ಸಿಂಚಾಯಿ

Government Scheme ಕೃಷಿ ಸಿಂಚಾಯಿ ಪ್ರಧಾನಮಂತ್ರಿ ಯೋಜನಾ

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ

ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ(Scheme)ಯಡಿಯಲ್ಲಿ ನೀರಾವರಿ ಘಟಕ ಅಳವಡಿಕೆಗೆ 90% ರಷ್ಟು ಸಹಾಯಧನ ನೀಡಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ಮುಖಾಂತರ ತೋಟಗಾರಿಕೆ ಬೆಳೆಗಳಾದ ಹಣ್ಣು(Fruit) ತರಕಾರಿ(Vegetable), ಹೂವು(Flower) ಪ್ಯಾಂಟೇಶನ್ ಬೆಳೆಗಳು, ಔಷಧ ಸುಗಧ ಸಸ್ಯಗಳು, ಹಾಗೂ ಸಾಂಬಾರು ಬೆಳೆಗಳಿಗೆ…