ಯೋಜನಾ

Government Scheme ಯೋಜನಾ ಸಹಾಯಧನ ಹಸು/ಎಮ್ಮೆ

ಹಸು/ಎಮ್ಮೆ ಘಟಕ ಸ್ಥಾಪನೆಗೆ ಶೇ. 33 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ

ರೈತರಿಗೆ ಸಂತಸದ ಸುದ್ದಿ ಪಶುಪಾಲನೆ (animal husbandry) ಮಾಡಲು ರೈತರಿಗೆ 33℅ ರಷ್ಚು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ (Department of Veterinary Services)ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ (National Agricultural Development Scheme) ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿಯಲ್ಲಿ ಒಂದು ಮಿಶ್ರ ತಳಿ ಹಸು/ಎಮ್ಮೆ…

Government Scheme ಪಿಎಂ ಕಿಸಾನ್ ಯೋಜನಾ ಹಣ

ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಈ ದಿನ ಬಿಡುಗಡೆ- ನಿಮ್ಮ ಹೆಸರು ಸ್ಮಾರ್ಟ್ ಫೋನ್ ನಲ್ಲೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಸಂತಸದ ಸುದ್ದಿ. ಪಿಎಂ ಕಿಸಾನ್ 12 ಕಂತು ಹಣ ಪಡೆದಿರುವ ರೈತರಿಗೆ ಈಗ 13 ನೇ ಕಂತನ್ನು ಹೊಸ ವರ್ಷಕ್ಕೆ ಜಮೆ ಮಾಡುವ ಸಾಧ್ಯತೆಗಳಿವೆ. 2020 ರಲ್ಲಿ ಡಿಸೆಂಬರ್ 25 ರಂದು ರೈತರ ಖಾತೆಗೆ ಹಣ ಜಮೆ ಮಾಡಲಾಗಿತ್ತು.  ಇದೇ ರೀತಿ ಈ ವರ್ಷವೂ ಸಹ ಡಿಸೆಂಬರ್…

Government Scheme ಕೃಷಿ ಸಿಂಚಾಯಿ ಪ್ರಧಾನಮಂತ್ರಿ ಯೋಜನಾ

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ

ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ(Scheme)ಯಡಿಯಲ್ಲಿ ನೀರಾವರಿ ಘಟಕ ಅಳವಡಿಕೆಗೆ 90% ರಷ್ಟು ಸಹಾಯಧನ ನೀಡಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ಮುಖಾಂತರ ತೋಟಗಾರಿಕೆ ಬೆಳೆಗಳಾದ ಹಣ್ಣು(Fruit) ತರಕಾರಿ(Vegetable), ಹೂವು(Flower) ಪ್ಯಾಂಟೇಶನ್ ಬೆಳೆಗಳು, ಔಷಧ ಸುಗಧ ಸಸ್ಯಗಳು, ಹಾಗೂ ಸಾಂಬಾರು ಬೆಳೆಗಳಿಗೆ…

2023 Government Scheme ಅಮೃತ ಜ್ಯೋತಿ ಯೋಜನಾ

ಅಮೃತ ಜ್ಯೋತಿ ಯೋಜನೆ

ಅಮೃತ ಜ್ಯೋತಿ (Amruth Jyoti Yojana) ಕಾರ್ಯಕ್ರಮದಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವl (BPL) ಎಲ್ಲಾ ಕುಟುಂಬಕ್ಕೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ  ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಹೌದು, ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ…

Government Scheme ಕುಸುಮ್ ಪಿಎಂ ಯೋಜನಾ

ಪಿಎಂ ಕುಸುಮ್ ಯೋಜನೆ

ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆಯಡಿಯಲ್ಲಿ (PM Kusum Yojana) ಉಚಿತ ಸೌರಚಾಲಿತ ಕೃಷಿ ಪಂಪ್ಸೆಟ್ ಗಳಿಗಾಗಿ ಆನ್ಲೈನ್ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ ಕುಸುಮ್ ಯೋಜನೆಯಡಿ (PM Kusum Yojana) ಮೊದಲ ಹಂತದಲ್ಲಿ ಸುಮಾರು 4400 ಜಾಲಮುಕ್ತ ಸೌರಶಕ್ತಿ ಚಾಲಿತ ಪಂಪಸೆಟ್ ಗಳನ್ನು ಅಳವಡಿಸುವ ಯೋಜನೆಯನ್ನು ಕೆ.ಆರ್.ಇ.ಡಿಎಲ್  ಮೂಲಕ ರಾಜ್ಯ ವ್ಯಾಪ್ತಿಯ ವಿದ್ಯುತ್…