Scholarship

schlorship Scholarship students.

2023 ರಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅದೃಷ್ಟ DBS ಬ್ಯಾಂಕ್‌ ಕಡೆಯಿಂದ 20 ಸಾವಿರ ಉಚಿತವಾಗಿ ಸಿಗಲಿದೆ DBS ವಿದ್ಯಾರ್ಥಿವೇತನ‌ 2023||

  DBS ವಿದ್ಯಾರ್ಥಿವೇತನ  ಪ್ರಿಯ ಸ್ನೇಹಿತರೇ, ನಾವು ಇಂದು ಈ ಲೇಖನದಲ್ಲಿ ವಿಶೇಷವಾದ DBS ವಿದ್ಯಾರ್ಥಿವೇತನ‌ 2023 ದ ಬಗ್ಗೆ ತಿಳಿಸಿಕೊಡುತ್ತಿದ್ದೇವೆ. ಶಿಕ್ಷಣವನ್ನು ಮುಂದುವರಿಸಲು ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡಲು  DBS ಬ್ಯಾಂಕ್‌ ಕಡೆಯಿಂದ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದಾರೆ. ಇದರಲ್ಲಿ DBS ವಿದ್ಯಾರ್ಥಿವೇತನ‌ದ ಉದ್ದೇಶ, ಪ್ರಾಮುಖ್ಯತೆ, ಮೊತ್ತ, ಅರ್ಹತೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ…

Scholarship ತರಗತಿ ಮೆಟ್ರಿಕ್ ವಿದ್ಯಾರ್ಥಿವೇತನ

1ರಿಂದ10ನೇ ತರಗತಿಯವರೆಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥವೇತನ ನೀಡಲು ಅರ್ಜಿ ಆಹ್ವಾನ

ಪ್ರಸಕ್ತ 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ 1 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು 1ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ Online ಮೂಲಕ ಅರ್ಜಿ ಸಲ್ಲಿಸಬಹುದು. ಜನವರಿ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಒಂದನೇ…

Scholarship ವಿದ್ಯಾನಿಧಿ ವಿದ್ಯಾರ್ಥಿವೇತನ

ವಿದ್ಯಾನಿಧಿ ವಿದ್ಯಾರ್ಥಿ ವೇತನ

2022-23ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ವರ್ಷಕ್ಕಾಗಿ 2500 ರುಪಾಯಿಯಿಂದ 11 ಸಾವಿರ ರೂಪಾಯಿಯವರೆಗೆ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಮೊದಲು ಸರ್ಕಾರದ https://ssp.postmatric.karnataka.gov.in ವೆಬ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು. ಬೇಕಾಗುವ…

Scholarship ಖಾಸಗಿ ವಿದ್ಯಾರ್ಥಿವೇತನ ಶಾಲೆ ಸರ್ಕಾರಿ

ಸರ್ಕಾರಿ ಶಾಲೆಯಾಗಲಿ ಖಾಸಗಿ ಶಾಲೆಯಾಗಲಿ ನಿಮ್ಮ ಮಗುವಿಗೆ ಎಷ್ಟು ವಿದ್ಯಾರ್ಥಿ ವೇತನ ಬರುತ್ತಿದೆ? ಮೊಬೈಲ್ ಚೆಕ್ ಮಾಡಿ

ಖಾಸಗಿ ಶಾಲೆಯಾಗಲಿ, ಸರ್ಕಾರಿ ಶಾಲೆಯಾಗಲಿ ಪಾಲಕರು ತಮ್ಮಮಕ್ಕಳಿಗೆ ಎಷ್ಟು ವಿದ್ಯಾರ್ಥಿ ವೇತನ ಬರುತ್ತಿದೆ ಎಂಬುದನ್ನು ಮೊಬೈಲ್ ನಲ್ಲೇ ಪರಿಶೀಲಿಸಿ. 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ನವೀನ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ವೇತನವನ್ನು ಆಧಾರ್ ಜೋಡಣೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ್…

2023 kanya Kotak Scholarship

Kotak Kanya Scholarship 2022

Kotak Kanya Scholarship Scheme has been implemented in collaboration with Kotak Mahindra Group to provide financial assistance to talented girl students from the underprivileged sections of the society. It is being spearheaded by Kotak Education Foundation. 12th class pass is…